ಕನ್ನಡ ಕನ್ನಡ ಬೈಬಲ್ ಯೆಹೋಶುವ ಯೆಹೋಶುವ 24 ಯೆಹೋಶುವ 24:15 ಯೆಹೋಶುವ 24:15 ಚಿತ್ರ English

ಯೆಹೋಶುವ 24:15 ಚಿತ್ರ

ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
Click consecutive words to select a phrase. Click again to deselect.
ಯೆಹೋಶುವ 24:15

ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.

ಯೆಹೋಶುವ 24:15 Picture in Kannada