English
ನ್ಯಾಯಸ್ಥಾಪಕರು 1:33 ಚಿತ್ರ
ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.