ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 15 ನ್ಯಾಯಸ್ಥಾಪಕರು 15:6 ನ್ಯಾಯಸ್ಥಾಪಕರು 15:6 ಚಿತ್ರ English

ನ್ಯಾಯಸ್ಥಾಪಕರು 15:6 ಚಿತ್ರ

ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 15:6

ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.

ನ್ಯಾಯಸ್ಥಾಪಕರು 15:6 Picture in Kannada