English
ನ್ಯಾಯಸ್ಥಾಪಕರು 16:3 ಚಿತ್ರ
ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.