English
ನ್ಯಾಯಸ್ಥಾಪಕರು 16:31 ಚಿತ್ರ
ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.