ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 16 ನ್ಯಾಯಸ್ಥಾಪಕರು 16:9 ನ್ಯಾಯಸ್ಥಾಪಕರು 16:9 ಚಿತ್ರ English

ನ್ಯಾಯಸ್ಥಾಪಕರು 16:9 ಚಿತ್ರ

ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 16:9

ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.

ನ್ಯಾಯಸ್ಥಾಪಕರು 16:9 Picture in Kannada