ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 17 ನ್ಯಾಯಸ್ಥಾಪಕರು 17:2 ನ್ಯಾಯಸ್ಥಾಪಕರು 17:2 ಚಿತ್ರ English

ನ್ಯಾಯಸ್ಥಾಪಕರು 17:2 ಚಿತ್ರ

ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 17:2

ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.

ನ್ಯಾಯಸ್ಥಾಪಕರು 17:2 Picture in Kannada