ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 19 ನ್ಯಾಯಸ್ಥಾಪಕರು 19:3 ನ್ಯಾಯಸ್ಥಾಪಕರು 19:3 ಚಿತ್ರ English

ನ್ಯಾಯಸ್ಥಾಪಕರು 19:3 ಚಿತ್ರ

ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 19:3

ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.

ನ್ಯಾಯಸ್ಥಾಪಕರು 19:3 Picture in Kannada