English
ನ್ಯಾಯಸ್ಥಾಪಕರು 2:1 ಚಿತ್ರ
ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.