ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 6 ನ್ಯಾಯಸ್ಥಾಪಕರು 6:31 ನ್ಯಾಯಸ್ಥಾಪಕರು 6:31 ಚಿತ್ರ English

ನ್ಯಾಯಸ್ಥಾಪಕರು 6:31 ಚಿತ್ರ

ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 6:31

ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.

ನ್ಯಾಯಸ್ಥಾಪಕರು 6:31 Picture in Kannada