ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 7 ನ್ಯಾಯಸ್ಥಾಪಕರು 7:13 ನ್ಯಾಯಸ್ಥಾಪಕರು 7:13 ಚಿತ್ರ English

ನ್ಯಾಯಸ್ಥಾಪಕರು 7:13 ಚಿತ್ರ

ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 7:13

ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.

ನ್ಯಾಯಸ್ಥಾಪಕರು 7:13 Picture in Kannada