English
ನ್ಯಾಯಸ್ಥಾಪಕರು 9:44 ಚಿತ್ರ
ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು. ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು.