English
ಯಾಜಕಕಾಂಡ 14:20 ಚಿತ್ರ
ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.