English
ಯಾಜಕಕಾಂಡ 26:13 ಚಿತ್ರ
ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.