ಕನ್ನಡ ಕನ್ನಡ ಬೈಬಲ್ ಮಲಾಕಿಯ ಮಲಾಕಿಯ 1 ಮಲಾಕಿಯ 1:6 ಮಲಾಕಿಯ 1:6 ಚಿತ್ರ English

ಮಲಾಕಿಯ 1:6 ಚಿತ್ರ

ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
Click consecutive words to select a phrase. Click again to deselect.
ಮಲಾಕಿಯ 1:6

ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

ಮಲಾಕಿಯ 1:6 Picture in Kannada