ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 18 ಮತ್ತಾಯನು 18:8 ಮತ್ತಾಯನು 18:8 ಚಿತ್ರ English

ಮತ್ತಾಯನು 18:8 ಚಿತ್ರ

ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
Click consecutive words to select a phrase. Click again to deselect.
ಮತ್ತಾಯನು 18:8

ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

ಮತ್ತಾಯನು 18:8 Picture in Kannada