ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 9 ಮತ್ತಾಯನು 9:17 ಮತ್ತಾಯನು 9:17 ಚಿತ್ರ English

ಮತ್ತಾಯನು 9:17 ಚಿತ್ರ

ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
Click consecutive words to select a phrase. Click again to deselect.
ಮತ್ತಾಯನು 9:17

ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.

ಮತ್ತಾಯನು 9:17 Picture in Kannada