ಕನ್ನಡ ಕನ್ನಡ ಬೈಬಲ್ ಮಿಕ ಮಿಕ 2 ಮಿಕ 2:4 ಮಿಕ 2:4 ಚಿತ್ರ English

ಮಿಕ 2:4 ಚಿತ್ರ

ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
Click consecutive words to select a phrase. Click again to deselect.
ಮಿಕ 2:4

ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.

ಮಿಕ 2:4 Picture in Kannada