ಕನ್ನಡ ಕನ್ನಡ ಬೈಬಲ್ ನೆಹೆಮಿಯ ನೆಹೆಮಿಯ 1 ನೆಹೆಮಿಯ 1:11 ನೆಹೆಮಿಯ 1:11 ಚಿತ್ರ English

ನೆಹೆಮಿಯ 1:11 ಚಿತ್ರ

ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
Click consecutive words to select a phrase. Click again to deselect.
ನೆಹೆಮಿಯ 1:11

ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.

ನೆಹೆಮಿಯ 1:11 Picture in Kannada