English
ಅರಣ್ಯಕಾಂಡ 22:20 ಚಿತ್ರ
ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.