English
ಅರಣ್ಯಕಾಂಡ 22:35 ಚಿತ್ರ
ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.