English
ರೋಮಾಪುರದವರಿಗೆ 14:15 ಚಿತ್ರ
ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.