Base Word
יָבִין
Short DefinitionJabin, the name of two Canaanitish kings
Long Definitiona king of Hazor who organised a confederacy of the northern princes against Joshua; confederacy routed by the waters of Merom
Derivationfrom H0995; intelligent
International Phonetic Alphabetjɔːˈbɪi̯n̪
IPA modjɑːˈviːn
Syllableyābîn
Dictionyaw-BEEN
Diction Modya-VEEN
UsageJabin
Part of speechn-pr-m

ಯೆಹೋಶುವ 11:1
ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ

ನ್ಯಾಯಸ್ಥಾಪಕರು 4:2
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.

ನ್ಯಾಯಸ್ಥಾಪಕರು 4:7
ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.

ನ್ಯಾಯಸ್ಥಾಪಕರು 4:17
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.

ನ್ಯಾಯಸ್ಥಾಪಕರು 4:23
ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಿದನು.

ನ್ಯಾಯಸ್ಥಾಪಕರು 4:24
ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.

ನ್ಯಾಯಸ್ಥಾಪಕರು 4:24
ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.

ಕೀರ್ತನೆಗಳು 83:9
ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್‌ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்