Base Word
כָּרַע
Short Definitionto bend the knee; by implication, to sink, to prostrate
Long Definitionto bend, kneel, bow, bow down, sink down to one's knees, kneel down to rest (of animals), kneel in reverence
Derivationa primitive root
International Phonetic Alphabetkɔːˈrɑʕ
IPA modkɑːˈʁɑʕ
Syllablekāraʿ
Dictionkaw-RA
Diction Modka-RA
Usagebow (down, self), bring down (low), cast down, couch, fall, feeble, kneeling, sink, smite (stoop) down, subdue, × very
Part of speechv

ಆದಿಕಾಂಡ 49:9
ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?

ಅರಣ್ಯಕಾಂಡ 24:9
ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.

ನ್ಯಾಯಸ್ಥಾಪಕರು 5:27
ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.

ನ್ಯಾಯಸ್ಥಾಪಕರು 7:5
ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.

ನ್ಯಾಯಸ್ಥಾಪಕರು 7:6
ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.

ನ್ಯಾಯಸ್ಥಾಪಕರು 11:35
ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.

1 ಸಮುವೇಲನು 4:19
ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.

Occurences : 36

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்