Base Word
מַסַּע
Short Definitiona departure (from striking the tents), i.e., march (not necessarily a single day's travel); by implication, a station (or point of departure)
Long Definitiona pulling up (of stakes), breaking camp, setting out, journey
Derivationfrom H5265
International Phonetic Alphabetmɑsˈsɑʕ
IPA modmɑˈsɑʕ
Syllablemassaʿ
Dictionmahs-SA
Diction Modma-SA
Usagejourney(-ing)
Part of speechn-m

ಆದಿಕಾಂಡ 13:3
ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ

ವಿಮೋಚನಕಾಂಡ 17:1
ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.

ವಿಮೋಚನಕಾಂಡ 40:36
ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.

ವಿಮೋಚನಕಾಂಡ 40:38
ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.

ಅರಣ್ಯಕಾಂಡ 10:2
ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.

ಅರಣ್ಯಕಾಂಡ 10:6
ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.

ಅರಣ್ಯಕಾಂಡ 10:12
ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.

ಅರಣ್ಯಕಾಂಡ 10:28
ಈ ಪ್ರಕಾರ ಇಸ್ರಾಯೇಲ್‌ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.

ಅರಣ್ಯಕಾಂಡ 33:1
ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್‌ ಮಕ್ಕಳ ಪ್ರಯಾಣಗಳು ಇವೇ.

ಅರಣ್ಯಕಾಂಡ 33:2
ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು.

Occurences : 12

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்