Base Word | |
נִיסָן | |
Short Definition | Nisan, the first month of the Jewish sacred year |
Long Definition | the 1st month of the Jewish calendar corresponding to Mar or Apr |
Derivation | probably of foreign origin |
International Phonetic Alphabet | n̪ɪi̯ˈsɔːn̪ |
IPA mod | niːˈsɑːn |
Syllable | nîsān |
Diction | nee-SAWN |
Diction Mod | nee-SAHN |
Usage | Nisan |
Part of speech | n |
ನೆಹೆಮಿಯ 2:1
ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
ಎಸ್ತೇರಳು 3:7
ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
Occurences : 2
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்