Base Word
סוּף
Short Definitionto snatch away, i.e., terminate
Long Definitionto cease, come to an end
Derivationa primitive root
International Phonetic Alphabetsuːp
IPA modsuf
Syllablesûp
Dictionsoop
Diction Modsoof
Usageconsume, have an end, perish, × be utterly
Part of speechv

ಎಸ್ತೇರಳು 9:28
ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.

ಕೀರ್ತನೆಗಳು 73:19
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.

ಯೆಶಾಯ 66:17
ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.

ಯೆರೆಮಿಯ 8:13
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

ಆಮೋಸ 3:15
ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.

ಚೆಫನ್ಯ 1:2
ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.

ಚೆಫನ್ಯ 1:3
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.

ಚೆಫನ್ಯ 1:3
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்