Base Word
עֵבֵר
Short DefinitionEber, the name of two patriarchs and four Israelites
Long Definitionson of Salah, great grandson of Shem, father of Peleg and Joktan
Derivationthe same as H5676
International Phonetic Alphabetʕeˈber
IPA modʕeˈveʁ
Syllableʿēbēr
Dictionay-BARE
Diction Moday-VARE
UsageEber, Heber
Part of speechn-pr-m

ಆದಿಕಾಂಡ 10:21
ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.

ಆದಿಕಾಂಡ 10:24
ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.

ಆದಿಕಾಂಡ 10:25
ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.

ಆದಿಕಾಂಡ 11:14
ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.

ಆದಿಕಾಂಡ 11:15
ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

ಆದಿಕಾಂಡ 11:16
ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.

ಆದಿಕಾಂಡ 11:17
ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

ಅರಣ್ಯಕಾಂಡ 24:24
ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.

1 ಪೂರ್ವಕಾಲವೃತ್ತಾ 1:18
ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು.

1 ಪೂರ್ವಕಾಲವೃತ್ತಾ 1:19
ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.

Occurences : 15

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்