Base Word
עַזְמָוֶת
Short DefinitionAzmaveth, the name of three Israelites and of a place in Palestine
Long Definition(n pr m) one of David's mighty warriors
Derivationfrom H5794 and H4194; strong one of death
International Phonetic Alphabetʕɑd͡z.mɔːˈwɛt̪
IPA modʕɑz.mɑːˈvɛt
Syllableʿazmāwet
Dictionadz-maw-WET
Diction Modaz-ma-VET
UsageAzmaveth
Part of speechn-pr-m n-pr-loc

2 ಸಮುವೇಲನು 23:31
ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್‌ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್‌, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ

1 ಪೂರ್ವಕಾಲವೃತ್ತಾ 8:36
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.

1 ಪೂರ್ವಕಾಲವೃತ್ತಾ 9:42
ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.

1 ಪೂರ್ವಕಾಲವೃತ್ತಾ 11:33
ಬಹರೂಮ್ಯನಾದ ಅಜ್ಮಾವೆತನು, ಶಾಲ್ಬೋನ್ಯನಾದ ಎಲೆಯಖ್ಬ,

1 ಪೂರ್ವಕಾಲವೃತ್ತಾ 12:3
ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;

1 ಪೂರ್ವಕಾಲವೃತ್ತಾ 27:25
ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.

ಎಜ್ರನು 2:24
ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.

ನೆಹೆಮಿಯ 12:29
ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்