Base Word
עֲטָרָה
Short Definitiona crown
Long Definitioncrown, wreath
Derivationfrom H5849
International Phonetic Alphabetʕə̆.t̪’ɔːˈrɔː
IPA modʕə̆.tɑːˈʁɑː
Syllableʿăṭārâ
Dictionuh-taw-RAW
Diction Moduh-ta-RA
Usagecrown
Part of speechn-f

2 ಸಮುವೇಲನು 12:30
ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.

1 ಪೂರ್ವಕಾಲವೃತ್ತಾ 20:2
ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.

ಎಸ್ತೇರಳು 8:15
ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

ಯೋಬನು 19:9
ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.

ಯೋಬನು 31:36
ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.

ಕೀರ್ತನೆಗಳು 21:3
ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.

ಙ್ಞಾನೋಕ್ತಿಗಳು 4:9
ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.

ಙ್ಞಾನೋಕ್ತಿಗಳು 12:4
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.

ಙ್ಞಾನೋಕ್ತಿಗಳು 14:24
ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.

ಙ್ಞಾನೋಕ್ತಿಗಳು 16:31
ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.

Occurences : 23

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்