Base Word
פַּתְבַּג
Short Definitiona dainty
Long Definitionportion of food for king, delicacies
Derivationof Persian origin
International Phonetic Alphabetpɑt̪ˈbɑɡ
IPA modpɑtˈbɑɡ
Syllablepatbag
Dictionpaht-BAHɡ
Diction Modpaht-BAHɡ
Usageportion (provision) of meat
Part of speechn-m

ದಾನಿಯೇಲನು 1:5
ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.

ದಾನಿಯೇಲನು 1:8
ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.

ದಾನಿಯೇಲನು 1:13
ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.

ದಾನಿಯೇಲನು 1:15
ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.

ದಾನಿಯೇಲನು 1:16
ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.

ದಾನಿಯೇಲನು 11:26
ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்