Base Word | |
צֹרִי | |
Short Definition | a Tsorite or inhabitant of Tsor (i.e., Syrian) |
Long Definition | an inhabitant of Tyre |
Derivation | patrial from H6865 |
International Phonetic Alphabet | t͡sˤoˈrɪi̯ |
IPA mod | t͡so̞wˈʁiː |
Syllable | ṣōrî |
Diction | tsoh-REE |
Diction Mod | tsoh-REE |
Usage | (man) of Tyre |
Part of speech | a |
1 ಅರಸುಗಳು 7:14
ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
1 ಪೂರ್ವಕಾಲವೃತ್ತಾ 22:4
ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
2 ಪೂರ್ವಕಾಲವೃತ್ತಾ 2:14
ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
ಎಜ್ರನು 3:7
ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
ನೆಹೆಮಿಯ 13:16
ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
Occurences : 5
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்