Base Word
קְטֹרֶת
Short Definitiona fumigation
Long Definitionincense, smoke, odor of (burning) sacrifice
Derivationfrom H6999
International Phonetic Alphabetk’ɛ̆.t̪’oˈrɛt̪
IPA modkɛ̆.to̞wˈʁɛt
Syllableqĕṭōret
Dictionkeh-toh-RET
Diction Modkeh-toh-RET
Usage(sweet) incense, perfume
Part of speechn-f

ವಿಮೋಚನಕಾಂಡ 25:6
ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ

ವಿಮೋಚನಕಾಂಡ 30:1
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.

ವಿಮೋಚನಕಾಂಡ 30:7
ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.

ವಿಮೋಚನಕಾಂಡ 30:8
ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.

ವಿಮೋಚನಕಾಂಡ 30:9
ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.

ವಿಮೋಚನಕಾಂಡ 30:27
ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ

ವಿಮೋಚನಕಾಂಡ 30:35
ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.

ವಿಮೋಚನಕಾಂಡ 30:37
ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.

ವಿಮೋಚನಕಾಂಡ 31:8
ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ

ವಿಮೋಚನಕಾಂಡ 31:11
ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.

Occurences : 60

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்