Base Word
שָׂכַר
Short Definitionto hire
Long Definitionto hire
Derivationor (by permutation) סָכַר; (Ezra 4:5), a primitive root (apparently akin (by prosthesis) to H3739 through the idea of temporary purchase; compare H7937)
International Phonetic Alphabetɬɔːˈkɑr
IPA modsɑːˈχɑʁ
Syllableśākar
Dictionsaw-KAHR
Diction Modsa-HAHR
Usageearn wages, hire (out self), reward, × surely
Part of speechv
Base Word
שָׂכַר
Short Definitionto hire
Long Definitionto hire
Derivationor (by permutation) סָכַר; (Ezra 4:5), a primitive root (apparently akin (by prosthesis) to H3739 through the idea of temporary purchase; compare H7937)
International Phonetic Alphabetɬɔːˈkɑr
IPA modsɑːˈχɑʁ
Syllableśākar
Dictionsaw-KAHR
Diction Modsa-HAHR
Usageearn wages, hire (out self), reward, × surely
Part of speechv

ಆದಿಕಾಂಡ 30:16
ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.

ಆದಿಕಾಂಡ 30:16
ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.

ಧರ್ಮೋಪದೇಶಕಾಂಡ 23:4
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.

ನ್ಯಾಯಸ್ಥಾಪಕರು 9:4
ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.

ನ್ಯಾಯಸ್ಥಾಪಕರು 18:4
ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.

1 ಸಮುವೇಲನು 2:5
ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.

2 ಸಮುವೇಲನು 10:6
ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.

2 ಅರಸುಗಳು 7:6
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.

1 ಪೂರ್ವಕಾಲವೃತ್ತಾ 19:6
ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.

1 ಪೂರ್ವಕಾಲವೃತ್ತಾ 19:7
ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು.

Occurences : 21

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்