Base Word
שָׁלַט
Short Definitionto dominate, i.e., govern; by implication, to permit
Long Definitionto domineer, exercise power over, dominate, have mastery, be master, lord it over
Derivationa primitive root
International Phonetic Alphabetʃɔːˈlɑt̪’
IPA modʃɑːˈlɑt
Syllablešālaṭ
Dictionshaw-LAHT
Diction Modsha-LAHT
Usage(bear, have) rule, have dominion, give (have) power
Part of speechv

ನೆಹೆಮಿಯ 5:15
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.

ಎಸ್ತೇರಳು 9:1
ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.

ಎಸ್ತೇರಳು 9:1
ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.

ಕೀರ್ತನೆಗಳು 119:133
ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.

ಪ್ರಸಂಗಿ 2:19
ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.

ಪ್ರಸಂಗಿ 5:19
ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.

ಪ್ರಸಂಗಿ 6:2
ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.

ಪ್ರಸಂಗಿ 8:9
ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்