ಕನ್ನಡ ಕನ್ನಡ ಬೈಬಲ್ ಜೆಕರ್ಯ ಜೆಕರ್ಯ 14 ಜೆಕರ್ಯ 14:4 ಜೆಕರ್ಯ 14:4 ಚಿತ್ರ English

ಜೆಕರ್ಯ 14:4 ಚಿತ್ರ

ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
Click consecutive words to select a phrase. Click again to deselect.
ಜೆಕರ್ಯ 14:4

ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.

ಜೆಕರ್ಯ 14:4 Picture in Kannada