ಕನ್ನಡ ಕನ್ನಡ ಬೈಬಲ್ ಚೆಫನ್ಯ ಚೆಫನ್ಯ 2 ಚೆಫನ್ಯ 2:9 ಚೆಫನ್ಯ 2:9 ಚಿತ್ರ English

ಚೆಫನ್ಯ 2:9 ಚಿತ್ರ

ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
Click consecutive words to select a phrase. Click again to deselect.
ಚೆಫನ್ಯ 2:9

ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.

ಚೆಫನ್ಯ 2:9 Picture in Kannada