Nahum 3
1 ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
2 ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
3 ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
4 ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
5 ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
6 ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
7 ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
8 ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
9 ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
10 ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
11 ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
12 ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
13 ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
14 ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
15 ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
16 ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
17 ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
18 ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.
19 ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
1 Woe to the bloody city! it is all full of lies and robbery; the prey departeth not;
2 The noise of a whip, and the noise of the rattling of the wheels, and of the pransing horses, and of the jumping chariots.
3 The horseman lifteth up both the bright sword and the glittering spear: and there is a multitude of slain, and a great number of carcases; and there is none end of their corpses; they stumble upon their corpses:
4 Because of the multitude of the whoredoms of the wellfavoured harlot, the mistress of witchcrafts, that selleth nations through her whoredoms, and families through her witchcrafts.
5 Behold, I am against thee, saith the Lord of hosts; and I will discover thy skirts upon thy face, and I will shew the nations thy nakedness, and the kingdoms thy shame.
6 And I will cast abominable filth upon thee, and make thee vile, and will set thee as a gazingstock.
7 And it shall come to pass, that all they that look upon thee shall flee from thee, and say, Nineveh is laid waste: who will bemoan her? whence shall I seek comforters for thee?
8 Art thou better than populous No, that was situate among the rivers, that had the waters round about it, whose rampart was the sea, and her wall was from the sea?
9 Ethiopia and Egypt were her strength, and it was infinite; Put and Lubim were thy helpers.
10 Yet was she carried away, she went into captivity: her young children also were dashed in pieces at the top of all the streets: and they cast lots for her honourable men, and all her great men were bound in chains.
11 Thou also shalt be drunken: thou shalt be hid, thou also shalt seek strength because of the enemy.
12 All thy strong holds shall be like fig trees with the firstripe figs: if they be shaken, they shall even fall into the mouth of the eater.
13 Behold, thy people in the midst of thee are women: the gates of thy land shall be set wide open unto thine enemies: the fire shall devour thy bars.
14 Draw thee waters for the siege, fortify thy strong holds: go into clay, and tread the morter, make strong the brickkiln.
15 There shall the fire devour thee; the sword shall cut thee off, it shall eat thee up like the cankerworm: make thyself many as the cankerworm, make thyself many as the locusts.
16 Thou hast multiplied thy merchants above the stars of heaven: the cankerworm spoileth, and flieth away.
17 Thy crowned are as the locusts, and thy captains as the great grasshoppers, which camp in the hedges in the cold day, but when the sun ariseth they flee away, and their place is not known where they are.
18 Thy shepherds slumber, O king of Assyria: thy nobles shall dwell in the dust: thy people is scattered upon the mountains, and no man gathereth them.
19 There is no healing of thy bruise; thy wound is grievous: all that hear the bruit of thee shall clap the hands over thee: for upon whom hath not thy wickedness passed continually?
Tamil Indian Revised Version
அப்பொழுது, வானத்திலும், பூமியிலும், பூமியின் கீழும் இருக்கிற படைப்புகளும், கடலில் உள்ள எல்லா ஜீவன்களும்: சிங்காசனத்தின்மேல் வீற்றிருக்கிறவருக்கும் ஆட்டுக்குட்டியானவருக்கும் ஸ்தோத்திரமும் கனமும் மகிமையும் வல்லமையும் எல்லாக் காலங்களிலும் உண்டாவதாக என்று சொல்வதைக்கேட்டேன்.
Tamil Easy Reading Version
பிறகு பரலோகத்தில் உள்ள அத்தனை உயிருள்ள ஜீவன்களும், பூமியிலும் கடலிலும் பூமிக்கு அடியிலுள்ள உலகிலுமுள்ள அத்தனை உயிருள்ள ஜீவன்களும் கீழ்க்கண்டவாறு சொல்வதைக் கேட்டேன். “சிம்மாசனத்தின்மேல் வீற்றிருக்கிறவருக்கும் ஆட்டுக்குட்டியானவருக்கும் பாராட்டுகளும், கனமும், புகழும், அதிகாரமும் சதாகலங்களிலும் உண்டாகட்டும்.”
Thiru Viviliam
பின்பு, விண்ணுலகு, மண்ணுலகு, கீழுலகு, கடல் எங்கும் இருந்த படைப்புகள் அனைத்தும், அவற்றில் இருந்த ஒவ்வொன்றும்,⁽“அரியணையில் வீற்றிருப்பவருக்கும்␢ ஆட்டுக்குட்டிக்கும்␢ புகழ்ச்சியும் மாண்பும்␢ பெருமையும் ஆற்றலும்␢ என்றென்றும் உரியன”⁾ என்று பாடக் கேட்டேன்.
King James Version (KJV)
And every creature which is in heaven, and on the earth, and under the earth, and such as are in the sea, and all that are in them, heard I saying, Blessing, and honour, and glory, and power, be unto him that sitteth upon the throne, and unto the Lamb for ever and ever.
American Standard Version (ASV)
And every created thing which is in the heaven, and on the earth, and under the earth, and on the sea, and all things are in them, heard I saying, Unto him that sitteth on the throne, and unto the Lamb, `be’ the blessing, and the honor, and the glory, and the dominion, for ever and ever.
Bible in Basic English (BBE)
And to my ears came the voice of everything in heaven and on earth and under the earth and in the sea, and of all things which are in them, saying, To him who is seated on the high seat, and to the Lamb, may blessing and honour and glory and power be given for ever and ever.
Darby English Bible (DBY)
And every creature which is in the heaven and upon the earth and under the earth, and [those that are] upon the sea, and all things in them, heard I saying, To him that sits upon the throne, and to the Lamb, blessing, and honour, and glory, and might, to the ages of ages.
World English Bible (WEB)
I heard every created thing which is in heaven, on the earth, under the earth, on the sea, and everything in them, saying, “To him who sits on the throne, and to the Lamb be the blessing, the honor, the glory, and the dominion, forever and ever! Amen!{TR omits “Amen!”}”
Young’s Literal Translation (YLT)
and every creature that is in the heaven, and in the earth, and under the earth, and the things that are upon the sea, and the all things in them, heard I saying, `To Him who is sitting upon the throne, and to the Lamb, `is’ the blessing, and the honour, and the glory, and the might — to the ages of the ages!’
வெளிப்படுத்தின விசேஷம் Revelation 5:13
அப்பொழுது, வானத்திலும் பூமியிலும் பூமியின் கீழுமிருக்கிற சிருஷ்டிகள் யாவும், சமுத்திரத்திலுள்ளவைகளும், அவற்றுளடங்கிய வஸ்துக்கள் யாவும்: சிங்காசனத்தின்மேல் வீற்றிருக்கிறவருக்கும் ஆட்டுக்குட்டியானவருக்கும் ஸ்தோத்திரமும் கனமும் மகிமையும் வல்லமையும் சதா காலங்களிலும் உண்டாவதாக என்று சொல்லக்கேட்டேன்.
And every creature which is in heaven, and on the earth, and under the earth, and such as are in the sea, and all that are in them, heard I saying, Blessing, and honour, and glory, and power, be unto him that sitteth upon the throne, and unto the Lamb for ever and ever.
And | καὶ | kai | kay |
every | πᾶν | pan | pahn |
creature | κτίσμα | ktisma | k-TEE-sma |
which | ὃ | ho | oh |
is | ἐστιν | estin | ay-steen |
in | ἐν | en | ane |
τῷ | tō | toh | |
heaven, | οὐρανῷ | ouranō | oo-ra-NOH |
and | καὶ | kai | kay |
on | ἐν | en | ane |
the | τῇ | tē | tay |
earth, | γῇ, | gē | gay |
and | καὶ | kai | kay |
under | ὑποκάτω | hypokatō | yoo-poh-KA-toh |
the | τῆς | tēs | tase |
earth, | γῆς | gēs | gase |
and | καὶ | kai | kay |
such as | ἐπὶ | epi | ay-PEE |
are | τῆς | tēs | tase |
in | θαλάσσης | thalassēs | tha-LAHS-sase |
the | ἅ | ha | a |
sea, | ἐστίν | estin | ay-STEEN |
and | καὶ | kai | kay |
all | τὰ | ta | ta |
that | ἐν | en | ane |
are in | αὐτοῖς | autois | af-TOOS |
them, | πάντα | panta | PAHN-ta |
I heard | ἤκουσα | ēkousa | A-koo-sa |
saying, | λέγοντας | legontas | LAY-gone-tahs |
Τῷ | tō | toh | |
Blessing, | καθημένῳ | kathēmenō | ka-thay-MAY-noh |
and | ἐπὶ | epi | ay-PEE |
τοῦ | tou | too | |
honour, | θρόνοῦ | thronou | THROH-NOO |
and | καὶ | kai | kay |
τῷ | tō | toh | |
glory, | ἀρνίῳ | arniō | ar-NEE-oh |
and | ἡ | hē | ay |
εὐλογία | eulogia | ave-loh-GEE-ah | |
power, | καὶ | kai | kay |
that him unto be | ἡ | hē | ay |
sitteth | τιμὴ | timē | tee-MAY |
upon | καὶ | kai | kay |
the | ἡ | hē | ay |
throne, | δόξα | doxa | THOH-ksa |
and | καὶ | kai | kay |
the unto | τὸ | to | toh |
Lamb | κράτος | kratos | KRA-tose |
for | εἰς | eis | ees |
τοὺς | tous | toos | |
ever | αἰῶνας | aiōnas | ay-OH-nahs |
and | τῶν | tōn | tone |
ever. | αἰώνων | aiōnōn | ay-OH-none |