Psalm 2
1 ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
2 ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
3 ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
4 ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
5 ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
6 ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
7 ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
8 ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
9 ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
10 ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
11 ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.
12 ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
1 Why do the heathen rage, and the people imagine a vain thing?
2 The kings of the earth set themselves, and the rulers take counsel together, against the Lord, and against his anointed, saying,
3 Let us break their bands asunder, and cast away their cords from us.
4 He that sitteth in the heavens shall laugh: the Lord shall have them in derision.
5 Then shall he speak unto them in his wrath, and vex them in his sore displeasure.
6 Yet have I set my king upon my holy hill of Zion.
7 I will declare the decree: the Lord hath said unto me, Thou art my Son; this day have I begotten thee.
8 Ask of me, and I shall give thee the heathen for thine inheritance, and the uttermost parts of the earth for thy possession.
9 Thou shalt break them with a rod of iron; thou shalt dash them in pieces like a potter’s vessel.
10 Be wise now therefore, O ye kings: be instructed, ye judges of the earth.
11 Serve the Lord with fear, and rejoice with trembling.
12 Kiss the Son, lest he be angry, and ye perish from the way, when his wrath is kindled but a little. Blessed are all they that put their trust in him.
Tamil Indian Revised Version
நான் வானத்தில் இருந்து கேட்ட சத்தம் மீண்டும் என்னோடு பேசி: கடலின்மேலும் பூமியின்மேலும் நிற்கிற தூதனுடைய கையில் இருக்கும் திறக்கப்பட்ட சிறிய புத்தகத்தை நீ போய் வாங்கிக்கொள் என்று சொல்ல,
Tamil Easy Reading Version
மீண்டும் அதே குரலை நான் பரலோகத்திலிருந்து கேட்டேன். அக்குரல் என்னிடம், “போ, அத்தூதன் கையில் உள்ள திறந்திருக்கும் தோல் சுருளை வாங்கிக்கொள். கடலிலும், பூமியிலும் நிற்கிற தூதனே இவன்” என்றது.
Thiru Viviliam
விண்ணகத்திலிருந்து நான் கேட்ட குரல் என்னிடம் மீண்டும் பேசி, “கடலின்மீதும் நிலத்தின்மீதும் நிற்கின்ற வானதூதரின் கையில் உள்ள பிரிக்கப்பட்ட சுருளேட்டை நீ போய் வாங்கிக்கொள்” என்றது.⒫
King James Version (KJV)
And the voice which I heard from heaven spake unto me again, and said, Go and take the little book which is open in the hand of the angel which standeth upon the sea and upon the earth.
American Standard Version (ASV)
And the voice which I heard from heaven, `I heard it’ again speaking with me, and saying, Go, take the book which is open in the hand of the angel that standeth upon the sea and upon the earth.
Bible in Basic English (BBE)
And the voice came to me again from heaven, saying, Go, take the book which is open in the hand of the angel who has his place on the sea and on the earth.
Darby English Bible (DBY)
And the voice which I heard out of the heaven [was] again speaking with me, and saying, Go, take the little book which is opened in the hand of the angel who is standing on the sea and on the earth.
World English Bible (WEB)
The voice which I heard from heaven, again speaking with me, said, “Go, take the book which is open in the hand of the angel who stands on the sea and on the land.”
Young’s Literal Translation (YLT)
And the voice that I heard out of the heaven is again speaking with me, and saying, `Go, take the little scroll that is open in the hand of the messenger who hath been standing upon the sea, and upon the land:’
வெளிப்படுத்தின விசேஷம் Revelation 10:8
நான் வானத்திலிருந்து பிறக்கக்கேட்ட சத்தம் மறுபடியும் என்னுடனே பேசி: சமுத்திரத்தின்மேலும் பூமியின்மேலும் நிற்கிற தூதனுடைய கையிலிருக்கும் திறக்கப்பட்ட சிறு புஸ்தகத்தை நீ போய் வாங்கிக்கொள் என்று சொல்ல,
And the voice which I heard from heaven spake unto me again, and said, Go and take the little book which is open in the hand of the angel which standeth upon the sea and upon the earth.
And | Καὶ | kai | kay |
the | ἡ | hē | ay |
voice | φωνὴ | phōnē | foh-NAY |
which | ἣν | hēn | ane |
I heard | ἤκουσα | ēkousa | A-koo-sa |
from | ἐκ | ek | ake |
heaven | τοῦ | tou | too |
spake | οὐρανοῦ | ouranou | oo-ra-NOO |
unto | πάλιν | palin | PA-leen |
me | λαλοῦσα | lalousa | la-LOO-sa |
again, | μετ' | met | mate |
and | ἐμοῦ | emou | ay-MOO |
said, | καὶ | kai | kay |
Go | λέγουσα, | legousa | LAY-goo-sa |
and take | Ὕπαγε | hypage | YOO-pa-gay |
the little | λάβε | labe | LA-vay |
book | τὸ | to | toh |
which | βιβλαρίδιον | biblaridion | vee-vla-REE-thee-one |
is open | τὸ | to | toh |
in | ἠνεῳγμένον | ēneōgmenon | ay-nay-oge-MAY-none |
the | ἐν | en | ane |
hand | τῇ | tē | tay |
of the angel | χειρὶ | cheiri | hee-REE |
which | ἀγγέλου | angelou | ang-GAY-loo |
standeth | τοῦ | tou | too |
upon | ἑστῶτος | hestōtos | ay-STOH-tose |
the | ἐπὶ | epi | ay-PEE |
sea | τῆς | tēs | tase |
and | θαλάσσης | thalassēs | tha-LAHS-sase |
upon | καὶ | kai | kay |
the | ἐπὶ | epi | ay-PEE |
earth. | τῆς | tēs | tase |
γῆς | gēs | gase |