Base Word
ὄρθρος
Short Definitiondawn (as sun-rise, rising of light); by extension, morn
Long Definitiondaybreak, dawn
Derivationfrom the same as G3735
Same asG3735
International Phonetic Alphabetˈor.θros
IPA modˈowr.θrows
Syllableorthros
DictionORE-throse
Diction ModORE-throse
Usageearly in the morning

Luke 24:1
​ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.

John 8:2
ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.

Acts 5:21
ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು

Occurences : 3

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்