No lexicon data found for Strong's number: 4367

Matthew 1:24
ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;

Matthew 8:4
ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.

Matthew 21:6
ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

Mark 1:44
ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.

Luke 5:14
ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.

Acts 10:33
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

Acts 10:48
ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.

Occurences : 7

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்