Base Word
ἄρχων
Short Definitiona first (in rank or power)
Long Definitiona ruler, commander, chief, leader
Derivationpresent participle of G0757
Same asG0757
International Phonetic Alphabetˈɑr.xon
IPA modˈɑr.xown
Syllablearchōn
DictionAR-hone
Diction ModAR-hone
Usagechief (ruler), magistrate, prince, ruler

Matthew 9:18
ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.

Matthew 9:23
ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ

Matthew 9:34
ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

Matthew 12:24
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

Matthew 20:25
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.

Mark 3:22
ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

Luke 8:41
ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.

Luke 11:15
ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

Luke 12:58
ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆ

Luke 14:1
ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.

Occurences : 37

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்