Base Word
בָּרֹד
Short Definitionspotted (as if with hail)
Long Definitionspotted, marked
Derivationfrom H1258
International Phonetic Alphabetbɔːˈrod̪
IPA modbɑːˈʁo̞wd
Syllablebārōd
Dictionbaw-RODE
Diction Modba-RODE
Usagegrisled
Part of speecha

Genesis 31:10
ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.

Genesis 31:12
ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.

Zechariah 6:3
ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.

Zechariah 6:6
ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்