Base Word
גֶּבֶר
Short Definitionproperly, a valiant man or warrior; generally, a person simply
Long Definitionman, strong man, warrior (emphasising strength or ability to fight)
Derivationfrom H1396
International Phonetic Alphabetɡɛˈbɛr
IPA modɡɛˈvɛʁ
Syllablegeber
Dictionɡeh-BER
Diction Modɡeh-VER
Usageevery one, man, × mighty
Part of speechn-m

Exodus 10:11
ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.

Exodus 12:37
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.

Numbers 24:3
ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.

Numbers 24:15
ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.

Deuteronomy 22:5
ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.

Deuteronomy 22:5
ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.

Joshua 7:14
ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.

Joshua 7:17
ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.

Joshua 7:18
ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.

Judges 5:30
ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?

Occurences : 65

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்