Base Word
אוֹנוֹ
Short DefinitionOno, a place in Palestine
Long Definitioncity in Benjamin
Derivationor (shortened) אֹנוֹ; prolonged from H0202; strong
International Phonetic Alphabetʔoˈn̪o
IPA modʔo̞wˈno̞w
Syllableʾônô
Dictionoh-NOH
Diction Modoh-NOH
UsageOno
Part of speechn-pr-loc

1 Chronicles 8:12
ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು.

Ezra 2:33
ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.

Nehemiah 6:2
ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.

Nehemiah 7:37
ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು.

Nehemiah 11:35
ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.

Occurences : 5

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்