Base Word
לָעַג
Short Definitionto deride; by implication (as if imitating a foreigner) to speak unintelligibly
Long Definitionto mock, deride, ridicule
Derivationa primitive root
International Phonetic Alphabetlɔːˈʕɑɡ
IPA modlɑːˈʕɑɡ
Syllablelāʿag
Dictionlaw-Aɡ
Diction Modla-Aɡ
Usagehave in derision, laugh (to scorn), mock (on), stammering
Part of speechv

2 Kings 19:21
ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.

2 Chronicles 30:10
ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್‌ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.

Nehemiah 2:19
ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.

Nehemiah 4:1
1 ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--

Job 9:23
ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.

Job 11:3
ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?

Job 21:3
ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.

Job 22:19
ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.

Psalm 2:4
ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.

Psalm 22:7
ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--

Occurences : 18

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்