Base Word
מְחִיר
Short Definitionprice, payment, wages
Long Definitionprice, hire
Derivationfrom an unused root meaning to buy
International Phonetic Alphabetmɛ̆ˈħɪi̯r
IPA modmɛ̆ˈχiːʁ
Syllablemĕḥîr
Dictionmeh-HEER
Diction Modmeh-HEER
Usagegain, hire, price, sold, worth
Part of speechn-m

Deuteronomy 23:18
ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.

2 Samuel 24:24
ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್‌ ಬೆಳ್ಳಿಗೆ ಕೊಂಡು ಕೊಂಡನು.

1 Kings 10:28
ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.

1 Kings 21:2
ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.

2 Chronicles 1:16
ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.

Job 28:15
ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.

Psalm 44:12
ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.

Proverbs 17:16
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?

Proverbs 27:26
ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.

Isaiah 45:13
ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Occurences : 15

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்