Base Word
מִישׁוֹר
Short Definitiona level, i.e., a plain (often used (with the article prefix) as a proper name of certain districts); figuratively, concord; also straightness, i.e., (figuratively) justice (sometimes adverbially, justly)
Long Definitionlevel place, uprightness
Derivationor מִישֹׁר; from H3474
International Phonetic Alphabetmɪi̯ˈʃor
IPA modmiːˈʃo̞wʁ
Syllablemîšôr
Dictionmee-SHORE
Diction Modmee-SHORE
Usageequity, even place, plain, right(-eously), (made) straight, uprightness
Part of speechn-m

Deuteronomy 3:10
ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,

Deuteronomy 4:43
ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್‌, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್‌, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್‌.

Joshua 13:9
ಅರ್ನೋನ್‌ ನದೀ ತೀರದಲ್ಲಿರುವ ಅರೋಯೇರ್‌ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ

Joshua 13:16
ಅರ್ನೋನ್‌ ನದಿಯ ತೀರದ ಲ್ಲಿರುವ ಅರೋಯೇರ್‌ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು

Joshua 13:17
ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್‌, ಬೆತ್ಬಾಳ್ಮೆಯೋನ್‌,

Joshua 13:21
ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.

Joshua 20:8
ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.

1 Kings 20:23
ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.

1 Kings 20:25
ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.

2 Chronicles 26:10
ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.

Occurences : 23

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்