Base Word
מַס
Short Definitionproperly, a burden (as causing to faint), i.e., a tax in the form of forced labor
Long Definitiongang or body of forced laborers, task-workers, labor band or gang, forced service, task-work, serfdom, tributary, tribute, levy, taskmasters, discomfited
Derivationor מִס; from H4549
International Phonetic Alphabetmɑs
IPA modmɑs
Syllablemas
Dictionmahs
Diction Modmahs
Usagediscomfited, levy, task(-master), tribute(-tary)
Part of speechn-m

Genesis 49:15
ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.

Exodus 1:11
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

Deuteronomy 20:11
ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.

Joshua 16:10
ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.

Joshua 17:13
ಆದರೆ ಇಸ್ರಾಯೇಲ್‌ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.

Judges 1:28
ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.

Judges 1:30
ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.

Judges 1:33
ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.

Judges 1:35
ತಾವು ಹರ್‌ಹೆರೆಸ್‌ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.

2 Samuel 20:24
ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;

Occurences : 23

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்