Base Word
מִקְדָּשׁ
Short Definitiona consecrated thing or place, especially, a palace, sanctuary (whether of Jehovah or of idols) or asylum
Long Definitionsacred place, sanctuary, holy place
Derivationor מִקְּדָשׁ; (Exodus 15:17), from H6942
International Phonetic Alphabetmɪk’ˈd̪oʃ
IPA modmikˈdoʃ
Syllablemiqdoš
Dictionmik-DOHSH
Diction Modmeek-DOHSH
Usagechapel, hallowed part, holy place, sanctuary
Part of speechn-m

Exodus 15:17
ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.

Exodus 25:8
ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.

Leviticus 12:4
ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.

Leviticus 16:33
ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.

Leviticus 19:30
ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.

Leviticus 20:3
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.

Leviticus 21:12
ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.

Leviticus 21:12
ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.

Leviticus 21:23
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

Leviticus 26:2
ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.

Occurences : 74

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்